Astrology: ರಾತ್ರಿ ಮಲಗುವ ಮುನ್ನ ದಿಂಬಿನ ಕೆಳಗೆ 1 ರೂಪಾಯಿ ನಾಣ್ಯ ಇಟ್ಟುಕೊಂಡರೆ ಏನೆಲ್ಲಾ ಉಪಯೋಗ ಆಗುತ್ತೆ ಗೊತ್ತಾ?

Written by Pooja Siddaraj

Published on:

Astrology: ಜ್ಯೋತಿಷ್ಯ ಶಾಸ್ತ್ರದಲ್ಲಿ ಮನುಷ್ಯರಿಗೆ ಸಹಾಯ ಆಗುವಂಥ ಅನೇಕ ವಿಚಾರಗಳನ್ನು ತಿಳಿಸಲಾಗಿದೆ. ಅವುಗಳನ್ನು ಅನುಸರಿಸಿಕೊಂಡು ಹೋದರೆ ಬದುಕಿನಲ್ಲಿ ಯಾವುದೇ ಸಮಸ್ಯೆ ಬರುವುದಿಲ್ಲ. ಜ್ಯೋತಿಷ್ಯದಲ್ಲಿ ತಿಳಿಸಿರುವ ಮತ್ತೊಂದು ವಿಚಾರ ಮಲಗುವ ಮುನ್ನ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ಏನೆಲ್ಲಾ ಪ್ರಯೋಜನ ಆಗುತ್ತದೆ ಎಂದು ತಿಳಿಸುತ್ತೇವೆ ನೋಡಿ..

ಲಾಭಗಳು ಏನೇನು ಎಂದು ತಿಳಿಸುತ್ತೇವೆ ನೋಡಿ..
*ರಾತ್ರಿ ಮಲಗುವ ಮುನ್ನ ದಿಂಬಿನ ಕೆಳಗೆ ಇಟ್ಟು ರಾತ್ರಿ ನಿದ್ದೆ ಮಾಡಿದ ಬಳಿಕ, ಬೆಳಗ್ಗೆ ಎದ್ದು ಈ ನಾಣ್ಯವನ್ನು ಯಾರಿಗಾದರೂ ದಾನ ನೀಡಬೇಕು.
*ರಾತ್ರಿ ಮಲಗುವುದಕ್ಕಿಂತ ಮೊದಲು ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯ ಇಟ್ಟು ಮಲಗಿದರೆ, ನಿಮ್ಮ ಹಣಕಾಸಿನ ಸಮಸ್ಯೆಗಳೆಲ್ಲ ದೂರವಾಗುತ್ತದೆ.

*ರಾತ್ರಿ ನಿದ್ದೆ ಮಾಡುವ ವೇಳೆ ಒಂದು ರೂಪಾಯಿ ನಾಣ್ಯವನ್ನು ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ನಿಮ್ಮಲ್ಲಿ ಮತ್ತು ನಿಮ್ಮ ಮನೆಯಲ್ಲಿರುವ ನೆಗಟಿವ್ ಎನರ್ಜಿ ದೂರವಾಗುತ್ತದೆ.
*ಮಲಗುವುದಕ್ಕಿಂತ ಮೊದಲು ಒಂದು ರೂಪಾಯಿ ನಾಣ್ಯವನ್ನು ದಿಂಬಿನ ಕೆಳಗೆ ಇಟ್ಟು ಮಲಗಿದರೆ, ಸಂಪತ್ತಿನ ದೇವಿ ಲಕ್ಷ್ಮಿಯ ಆಶೀರ್ವಾದ ನಿಮಗೆ ದೊರೆಯುತ್ತದೆ.
*ಮಲಗುವ ಮೊದಲು ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟುಕೊಂಡು ಮಲಗುವುದರಿಂದ ನಿಮ್ಮ ಮನಸ್ಸಿಗೆ ಶಾಂತಿ ಸಿಗುತ್ತದೆ, ಮನಸ್ಸಲ್ಲಿ ಪಾಸಿಟಿವ್ ಯೋಜನೆಗಳು ಶುರುವಾಗುತ್ತದೆ.

*ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯ ಇಟ್ಟು ಮಲಗುವುದರಿಂದ ನಿಮ್ಮ ಬದುಕಿನಲ್ಲಿರುವ ಎಲ್ಲಾ ತೊಂದರೆಗಳು ನಿವಾರಣೆ ಆಗುತ್ತದೆ. ಎಲ್ಲಾ ಕೆಲಸಗಳಲ್ಲಿ ಯಶಸ್ಸು ಪಡೆಯುತ್ತೀರಿ.
*ನೀವು ಮಲಗುವ ಮೊದಲು ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯ ಇಟ್ಟು ಮಲಗಿ, ಬೆಳಗ್ಗೆ ಎದ್ದ ನಂತರ ಶಿವನಿಗೆ ಅರ್ಪಿಸಿದರೆ ಒಳ್ಳೆಯದಾಗುತ್ತದೆ.

Leave a Comment