Darshan: ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ತಿರುಗೇಟು ನೀಡಿದ ಪವಿತ್ರಾ ಗೌಡ! ಹೊಸ ವಾರ್ನಿಂಗ್!

0 18

Darshan: ನಟ ದರ್ಶನ್ ಅವರು ಈಗ ಕಾಟೇರಾ ಸಿನಿಮಾದ ಸಕ್ಸಸ್ ಎಂಜಾಯ್ ಮಾಡುತ್ತಾ ಇದ್ದಾರೆ. ಆದರೆ ವಿವಾದಗಳು ಇವರ ಸುತ್ತ ಇದೆ ಎಂದರೆ ತಪ್ಪಲ್ಲ. ಮೊನ್ನೆ ನಟಿ ಪವಿತ್ರಾ ಗೌಡ ತಮ್ಮ ಹಾಗು ದರ್ಶನ್ ಅವರ ರಿಲೇಶನ್ಷಿಪ್ ಗೆ 10 ವರ್ಷವಾಗಿದೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಸುದ್ದಿ ಮೊನ್ನೆ ಮಧ್ಯರಾತ್ರಿ ಇಂದಲೂ ವೈರಲ್ ಆಗಿತ್ತು.

ಇವರಿಬ್ಬರದ್ದು 10 ವರ್ಷಗಳ ಸಂಬಂಧವೇ ಎಂದು ಅಭಿಮಾನಿಗಳು ಹಾಗೂ ನೆಟ್ಟಿಗರು ಕೂಡ ಶಾಕ್ ಆಗಿದ್ದಾರೆ. ಈ ಪೋಸ್ಟ್ ಬರುತ್ತಿದ್ದ ಹಾಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಆಕೆಯನ್ನು ತರಾಟೆಗೆ ತೆಗೆದುಕೊಂಡು ಮತ್ತೊಂದು ಪೋಸ್ಟ್ ಮಾಡಿದ್ದರು . ಪವಿತ್ರಾ ಗೌಡ ತನ್ನ ಮೊದಲ ಗಂಡನ ಜೊತೆಗಿರುವ ಹಾಗೂ ಮಗಳ ಜೊತೆಗಿರುವ ಒಂದಷ್ಟು ಫೋಟೋಸ್ ಶೇರ್ ಮಾಡಿ, ಖುಷಿ ಆಕೆಯ ಮೊದಲ ಗಂಡನ ಮಗು ಎಂದು, ಇನ್ನೊಭಾರ ಗಂಡನ ಬಗ್ಗೆ ಹೀಗೆ ಪೋಸ್ಟ್ ಮಾಡುವುದು ಸರಿಯಲ್ಲ ಎಂದು ಕೂಡ ಹೇಳಿದ್ದರು.

ವಿಜಯಲಕ್ಷ್ಮಿ ದರ್ಶನ್ ಅವರ ಪೋಸ್ಟ್ ಗೆ ಇದೀಗ ಪವಿತ್ರಾ ಗೌಡ ತಿರುಗೇಟು ನೀಡಿದ್ದಾರೆ, ಮತ್ತೊಂದು ಪೋಸ್ಟ್ ನಲ್ಲಿ ಇನ್ನಷ್ಟು ವಿಚಾರ ಬರೆದಿದ್ದಾರೆ. “ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.

plz Note this “I’m not here for any own personal needs and agenda”it’s all about pure love and care being for 10years it’s not at all easy ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ problems ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು proofs ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ.

ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ❗️ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even before,I came in to his life,. plz Recalll it 🙏 @viji_darshsn.. SELF-RESPECT IS MORE IMPORTANT THAN ANYTHING..” ಎಂದು ಬರೆದುಕೊಂಡಿದ್ದಾರೆ ಪವಿತ್ರಾ ಗೌಡ.

Leave A Reply

Your email address will not be published.