Horoscope: ನವರಾತ್ರಿ ದಿನಗಳಲ್ಲಿ ಗುರು ರಾಹು ಸಂಯೋಗದಿಂದ 1113 ವರ್ಷಗಳ ಈ 3 ರಾಶಿಗಳಿಗೆ ಅದೃಷ್ಟ

0 26

Horoscope: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹದ ಸ್ಥಾನ ಬದಲಾವಣೆ ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರಸ್ತುತ ಗುರುದೇವ ಮೇಷ ರಾಶಿಯಲ್ಲಿದ್ದಾನೆ, ಇದೇ ಗ್ರಹದಲ್ಲಿ ರಾಹು ಇದ್ದು, ಈ ಎರಡು ಗ್ರಹಗಳ ಸಂಯೋಗ 113 ವರ್ಷಗಳ ನಂತರ ನಡೆಯುತ್ತಿದೆ. ಈ ಅಪರೂಪದ ಸಂಯೋಗವು 3 ರಾಶಿಗಳ ಮೇಲೆ ವಿಶೇಷ ಪರಿಣಾಮ ಬೀರಲಿದ್ದು, ಆ ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ..

ಧನು ರಾಶಿ :- ಹಣಕಾಸಿನ ಲಾಭ ಸಿಗುತ್ತದೆ, ಅರ್ಧಕ್ಕೆ ನಿಂತ ಕೆಲಸಗಳು ಪೂರ್ತಿಯಾಗುತ್ತದೆ. ಈ ವೇಳೆ ಶೇರ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದರೆ ಲಾಭ ಗ್ಯಾರಂಟಿ. ಈ ವೇಳೆ ನಿಮ್ಮ ಆರೋಗ್ಯದ ಸುಧಾರಣೆ ಆಗುತ್ತದೆ. ಬ್ಯುಸಿನೆಸ್ ನಲ್ಲಿ ಏಳಿಗೆ ಕಾಣುತ್ತೀರಿ.

ಸಿಂಹ ರಾಶಿ :- ಈ ವೇಳೆ ನಿಮಗೆ ಹೆಚ್ಚು ಲಾಭ ಸಿಗುತ್ತದೆ. ಈ ವೇಳೆ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಈ ಸಮಯದಲ್ಲಿ ನೀವು ಪ್ರವಾಸಕ್ಕೆ ಹೋಗುತ್ತೀರಿ. ಈ ವೇಳೆ ಅದೃಷ್ಟ ನಿಮ್ಮ ಜೊತೆಗಿರುತ್ತದೆ. ಅರ್ಧಕ್ಕೆ ನಿಂತಿರುವ ಎಲ್ಲಾ ಕೆಲಸಗಳು ಪೂರ್ತಿಯಾಗುತ್ತದೆ.

ಮೇಷ ರಾಶಿ :- ದಿಢೀರ್ ಧನಲಾಭ ಸಿಗುತ್ತದೆ. ಸಮಾಜದಲ್ಲಿ ನಿಮ್ಮ ಗೌರವ ಪ್ರತಿಷ್ಠೆ ಹೆಚ್ಚಾಗುತ್ತದೆ. ಹೂಡಿಕೆ ಮಾಡುವುದರಿಂದ ಹೆಚ್ಚಿನ ಲಾಭ ಪಡೆಯುತ್ತೀರಿ. ಬದುಕಿನಲ್ಲಿ ಖುಷಿ ಇರುತ್ತದೆ. ಇನ್ನು ಮದುವೆ ಆಗದೆ ಇರುವವರಿಗೆ ಒಳ್ಳೆಯ ಸಂಬಂಧ ಕೂಡಿಬರುವ ಸಾಧ್ಯತೆ ಇದೆ.

Leave A Reply

Your email address will not be published.