Ranveer Singh: ಒಳಉಡುಪು ಧರಿಸುವುದಿಲ್ಲವಂತೆ ನಟ ರಣವೀರ್ ಸಿಂಗ್, ಹೇಳಿಕೆ ವೈರಲ್

0 15

Ranveer Singh: ಕರ್ನಾಟಕದ ಹುಡುಗಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅವರ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಇವರು ಹುಟ್ಟಿ ಬೆಳೆದದ್ದು ಬೆಂಗಳೂರಿನಲ್ಲೇ, ಕನ್ನಡದಲ್ಲಿ ಉಪೇಂದ್ರ ಅವರೊಡನೆ ಐಶ್ವರ್ಯ ಸಿನಿಮಾದಲ್ಲಿ ನಟಿಸಿದ ದೀಪಿಕಾ ಪಡುಕೋಣೆ ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿರುವ ಸ್ಟಾರ್ ನಟಿ. ಅತಿದೊಡ್ಡ ಅಭಿಮಾನಿ ಬಳಗ ಗಳಿಸಿಕೊಂಡಿರುವ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಅವರೊಡನೆ ಮದುವೆಯಾಗಿದ್ದಾರೆ. ಇದೀಗ ರಣವೀರ್ ಸಿಂಗ್ ಅವರ ವೈಯಕ್ತಿತ ವಿಚಾರ ಒಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ನಟಿ ದೀಪಿಕಾ ಪಡುಕೋಣೆ ಓಂ ಶಾಂತಿ ಓಂ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟರು, ಮೊದಲ ಸಿನಿಮಾದಲ್ಲೇ ಸ್ಟಾರ್ ಆದ ದೀಪಿಕಾ ಅವರು, ಬಾಲಿವುಡ್ ನಲ್ಲಿ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ, ಸ್ಟಾರ್ ನಟಿ ಎನ್ನಿಸಿಕೊಂಡಿದ್ದು ಮಾತ್ರವಲ್ಲದೆ, ಹಾಲಿವುಡ್ ಸಿನಿಮಾದಲ್ಲಿ ಕೂಡ ನಟಿಸಿ ಹೆಸರು ಮಾಡಿದ್ದಾರೆ. ದೀಪಿಕಾ ಅವರಿಗೆ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಹೊರದೇಶಗಳಲ್ಲಿ ಕೂಡ ಸಾಕಷ್ಟು ಅಭಿಮಾನಿಗಳಿದ್ದಾರೆ..

ದೀಪಿಕಾ ಪಡುಕೋಣೆ ಅವರು ನಮ್ಮ ದೇಶದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ಮತ್ತು ಅತಿಹೆಚ್ಚು ಬೇಡಿಕೆ ಹೊಂದಿರುವ ನಟಿ ಕೂಡ ಹೌದು. ಇನ್ನು ದೀಪಿಕಾ ಅವರ ಪರ್ಸನಲ್ ಲೈಫ್ ಬಗ್ಗೆ ಹೇಳುವುದಾದರೆ ಇವರು ಬಾಲಿವುಡ್ ನಟ ರಣವೀರ್ ಸಿಂಗ್ ಅವರೊಡನೆ ಮದುವೆಯಾಗಿ ಸಂತೋಷದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಮದುವೆ ಬಳಿಕ ಮೊದಲ ಸಾರಿ ರಣವೀರ್ ಮತ್ತು ದೀಪಿಕಾ ಜೊತೆಯಾಗಿ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಶೋಗೆ ಬಂದಿದ್ದಾರೆ.

ಈ ಕಾರ್ಯಕ್ರಮದಲ್ಲಿ ದೀಪಿಕಾ ಹಾಗೂ ರಣವೀರ್ ಇಬ್ಬರು ಕೂಡ ತಮ್ಮ ವೈಯಕ್ತಿಕ ಜೀವನದ ಬಗ್ಗೆ, ಲವ್ ಲೈಫ್ ಬಗ್ಗೆ ಸಾಕಷ್ಟು ವಿಚಾರಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವುಗಳಲ್ಲಿ ಒಂದು ರಣವೀರ್ ಸಿಂಗ್ ಅವರ ಬಗ್ಗೆ ಆಗಿದ್ದು, ರಣವೀರ್ ಸಿಂಗ್ ಅವರು ತಾವು ಒಳಉಡುಪು ಧರಿಸುವುದಿಲ್ಲ ಎಂದು ಹೇಳುವ ಮೂಲಕ ಶಾಕ್ ನೀಡಿದ್ದಾರೆ. ಹೌದು ರಣವೀರ್ ಸಿಂಗ್ ಅವರು ರಾತ್ರಿ 10 ಗಂಟೆಯ ನಂತರ ಒಳಉಡುಪು ಧರಿಸುವುದಿಲ್ಲವಂತೆ. ಕಾಫಿ ವಿತ್ ಕರಣ್ ಶೋನಲ್ಲಿ ಈ ಸೀಕ್ರೆಟ್ ರಿವೀಲ್ ಮಾಡಿದ್ದಾರೆ..

ರಣವೀರ್ ಸಿಂಗ್ ಅವರ ಈ ಸೀಕ್ರೆಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿಜವಾಗ್ಲೂ ರಣವೀರ್ ಹೀಗೆ ಮಾಡ್ತಾರಾ ಎಂದು ನೆಟ್ಟಿಗರು ಆಶ್ಚರ್ಯಪಟ್ಟಿದ್ದಾರೆ. ಒಟ್ಟಿನಲ್ಲಿ ಕಾಫಿ ವಿತ್ ಕರಣ್ ಶೋ ನಂತರ ಈ ಜೋಡಿ ಸಿಕ್ಕಾಪಟ್ಟೆ ಚರ್ಚೆಯಲ್ಲಿದೆ ಎಂದರೆ ತಪ್ಪಲ್ಲ.

Leave A Reply

Your email address will not be published.