2025 ರವರೆಗೂ ಶನಿಯ ಅಪಾರ ಆಶೀರ್ವಾದ ಇದೆ ಈ ಮೂರು ರಾಶಿಗಳ ಮೇಲೆ, ಮುಟ್ಟಿದ್ದೆಲ್ಲ ಚಿನ್ನವಾಗುವ ಯೋಗ!

Astrology Featured-Article

ಈ 3 ರಾಶಿಗಳ ಮೇಲೆ 2025 ರವರೆಗೂ ಶನಿಯ ಅಪಾರ ಆಶೀರ್ವಾದ ಇದೆ. ರಾಶಿ ಚಕ್ರಗಳ ಲೆಕ್ಕಚಾರ ಹಾಗೂ ಗ್ರಹಗಳ ಸ್ಥಾನದ ಆಧಾರದ ಮೇಲೆ 2025 ರವರೆಗೂ ಶನಿಯ ಅಪಾರ ಆಶೀರ್ವಾದ ಇದೆ.ಇವರು ಮಾಡುವ ಕೆಲಸದಲ್ಲಿ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಶನಿಯ ದೂರದೃಷ್ಟಿ ಆಶೀರ್ವಾದ ಪಡೆಯುತ್ತಿರುವ ಆ ರಾಶಿಗಳು ಯಾವುವೆಂದರೆ,

ಸಿಂಹ ರಾಶಿ : ಈ ರಾಶಿಯವರಿಗೆ ತುಂಬಾ ಲಾಭವಿದೆ. ವ್ಯವಹಾರದ ಪಾಲುದಾರಿಕೆಯಿಂದ ಉತ್ತಮ ಪ್ರಯೋಜನಗಳನ್ನು ಪಡೆದುಕೊಳ್ಳುತ್ತೀರಿ.ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚು ಭಾಗವಹಿಸುವಿರಿ ಮತ್ತು ಸಮಾಜದಲ್ಲಿ ನಿಮ್ಮ ಸ್ವಂತ ಗುರುತನ್ನು ಗುರುತಿಸುವಲ್ಲಿ ಯಶಸ್ಸನ್ನು ಸಾಧಿಸುವಿರಿ.

ಭೂಮಿ, ಕಟ್ಟಡಗಳು, ವಾಹನಗಳನ್ನು ಖರೀದಿಸಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.

ಧನಸ್ಸು ರಾಶಿ ಮತ್ತು ಮಕರ ರಾಶಿ : ಈ ರಾಶಿಯವರು ಶೇರು ಮಾರುಕಟ್ಟೆಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಗಳನ್ನು ಕಾಣಬಹುದು. ನಿಮ್ಮ ಕಠಿಣ ಪರಿಶ್ರಮ ಫಲಿತಾಂಶವನ್ನು ಶೀಘ್ರದಲ್ಲಿ ಪಡೆಯಲಿದ್ದೀರಿ. ಹೊಸ ಆಸ್ತಿಯನ್ನು ಖರೀದಿಸುವ ಮೊತ್ತ ಅನೇಕ ಚಟುವಟಿಕೆಗಳನ್ನು ಪೂರ್ಣಗೊಳಿಸಬಹುದು.

ಶ್ರದ್ಧೆಯಿಂದ ಕೆಲಸ ಮಾಡಿದರೆ ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಹೊಸ ಗೆಳೆಯ ಗೆಳತಿ ಸಂಬಂಧ ಸುಧಾರಿಸುತ್ತದೆ.ನಿಮ್ಮ ವೈಯಕ್ತಿಕ ಸಂಬಂಧಗಳ ಮೇಲೆ ಪರಿಣಾಮ ಬೀರುವ ವ್ಯವಹಾರವನ್ನು ನೀವು ಪರಿಗಣಿಸಬಹುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Leave a Reply

Your email address will not be published.