ಶ್ರೀ ಕೋಟೆ ತಿಮ್ಮರಾಯಸ್ವಾಮಿ ದೇವಾಲಯ ಬೆಟ್ಟದಾಸನಪುರ

Featured-Article

ಶ್ರೀ ಕೋಟೆ ತಿಮ್ಮರಾಯಸ್ವಾಮಿ ದೇವಾಲಯ ಬೆಟ್ಟದಾಸನಪುರ

ನಮ್ಮ ದೇಶದಲ್ಲಿ ರಾಜರುಗಳು ನಿರ್ಮಾಣ ಮಾಡಿದ ಕೋಟೆಗಳಿಗೆ ಲೆಕ್ಕವೇ ಇಲ್ಲ ಇದು ಬರೀ ಯುದ್ಧವನ್ನು ಸಾಯುವುದಿಲ್ಲ ಧಾರ್ಮಿಕ ದೈಹಿಕ ಕಾರ್ಯವಾಹಿಯ ಸಹ ಜನರಿಗೆ ದರ್ಶನವನ್ನು ನೀಡುತ್ತಿದೆ ಗೌತಮಪುರ ಎಂದೇ ಖ್ಯಾತವಾಗಿರುವ ಅಂತಹ ಬೆಟ್ಟದಾಸನಪುರ ದ ಮೇಲೆ ಪುರಾತನವಾದ ಅಂತ ತಿಮ್ಮರಾಯ ಸ್ವಾಮಿಯ ದೇವಾಲಯವಿದ್ದು ಕಲ್ಲು ಬಂಡೆಗಳ ಮೇಲೆ ಈ ದೇವಾಲಯವನ್ನು ನಿರ್ಮಿಸಲಾಗಿದೆ ಗರುಡಗಂಬ ಗೋಪುರ ವಿಶಾಲವಾದ ಪ್ರದಕ್ಷಣೆ ಸ್ಥಳದಿಂದ ನಿರ್ಮಾಣಗೊಂಡಿರುವ ಈ ದೇವಾಲಯದಲ್ಲಿ

ಓಂ ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ರಾಘವೇಂದ್ರ ಗುರೂಜಿ ಮೊಬೈಲ್ ಸಂಖ್ಯೆ : 9538866755 ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538866755

ಶ್ರೀದೇವಿ ಭೂದೇವಿಯ ಸಮೇತವಾಗಿ ಇಲ್ಲಿ ನೆಲೆಗೊಂಡಿದ್ದಾರೆ ವಿದ್ಯಾಭ್ಯಾಸದ ಸಮಸ್ಯೆ ಆರ್ಥಿಕ ಸಮಸ್ಯೆ ನಮಗೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ಸಹ ಈ ದೇವರಲ್ಲಿ ಮುಡಿಯನ್ನು ನೀಡುತ್ತೇವೆ ಎಂದು ಹರಕೆಯನ್ನು ಹೊತ್ತುಕೊಂಡರೂ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತದೆ ಎಂದು ಹೇಳಲಾಗುತ್ತದೆ ಈ ಪ್ರದೇಶದಲ್ಲಿ ಗೌತಮ ಬುದ್ಧರು ತಪಸ್ಸು ಮಾಡಿದರು ಮತ್ತು ಸಾಕ್ಷಾತ್ ಶ್ರೀಮನ್ನಾರಾಯಣನೇ ಶ್ರೀದೇವಿ ಮತ್ತು ಭೂದೇವಿಯರ ಇಲ್ಲಿ ನೆಲೆಸಿದ್ದಾರೆ ಎಂಬ ಪ್ರತೀತಿ ಇದೆ ಈ ದೇವಾಲಯಕ್ಕೆ ಬಂದು ದರ್ಶನ ಮಾಡಿದರೆ ತಿರುಪತಿಗೆ ಹೋಗಿ ದರ್ಶನ ಮಾಡಿದಷ್ಟು ಪುಣ್ಯ ನಮಗೆ ಬರುತ್ತದೆ ಈ ದೇವಾಲಯದಲ್ಲಿ ಚಕ್ರತೀರ್ಥ ಮತ್ತು ಶಂಕ ತೀರ್ಥವೆಂಬ ಕಲ್ಯಾಣಿಗಳು ಇದ್ದು ನೀರನ್ನು ತಲೆ ಮೇಲೆ ಪ್ರೋಕ್ಷಿಸಿ ಕೊಂಡು ದೇವರ ದರ್ಶನವನ್ನು ಮಾಡುತ್ತಾರೆ

ಈ ದೇವಾಲಯದಲ್ಲಿ ಯುಗಾದಿ ಹಬ್ಬಕ್ಕೆ ದೇವರ ಜಾತ್ರಾಮಹೋತ್ಸವವನ್ನು ನಡೆಸಲಾಗುತ್ತದೆ ಈ ಸಮಯದಲ್ಲಿ ಪಲ್ಲಕ್ಕಿ ಉತ್ಸವದಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಶ್ರಾವಣ ಮಾಸದಲ್ಲಿ ಈ ದೇವಾಲಯದಲ್ಲಿ ವಿಶೇಷವಾದ ಪೂಜಾ ಕಾರ್ಯವನ್ನು ನಡೆಸಲಾಗುತ್ತದೆ ಶ್ರಾವಣದ ಮೂರನೇ ಶನಿವಾರದಂದು ಊರಿನಲ್ಲಿರುವ ಎಲ್ಲ ಜನರು ಮನೆಯಲ್ಲಿ ಅಡುಗೆಯನ್ನು ಮಾಡಿ ಅವನ್ನು ಒಟ್ಟಿಗೆ ಹಾಕಿ ಅದಕ್ಕೆ ಪೂಜೆ ಮಾಡಿ ಎಲ್ಲರಿಗೂ ಹಂಚುತ್ತಾರೆ ಇಲ್ಲಿಗೆ ಬರುವ ಜನರ ಸಂಖ್ಯೆ ಎಷ್ಟೇ ಇದ್ದರೂ ಅವರಿಗೆ ಊಟ ಲಭಿಸುತ್ತದೆ ಕಾರ್ತಿಕಮಾಸದಲ್ಲಿ ಅನೇಕ ಜನರು ಬಂದು ದೇವರಿಗೆ ದೀಪಾಲಂಕಾರ ಮತ್ತು ದೀಪದ ಆರತಿಯನ್ನು ಮಾಡುತ್ತಾರೆ ತಿಮ್ಮಪ್ಪ ಸ್ವಾಮಿಗೆ ಪ್ರತಿ ಶನಿವಾರ ವಿಶೇಷ ಪೂಜೆ ಮತ್ತು ವಿಶೇಷ ಅಲಂಕಾರವನ್ನು ಮಾಡಲಾಗುತ್ತದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ರಾಘವೇಂದ್ರ ಗುರೂಜಿ ಮೊಬೈಲ್ ಸಂಖ್ಯೆ : 9538866755 ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538866755

Leave a Reply

Your email address will not be published.