Kannada News ,Latest Breaking News
Browsing Tag

Actress Ramya

ಟ್ರೋಲ್ ಮಾಡೋರಿಗೆ ತಿರುಗೇಟು ಕೊಡುತ್ತಾ, ಶೋ ಹೆಸರನ್ನೇ ಟಾರ್ಗೆಟ್ ಮಾಡಿದ್ರಾ ನಟಿ ರಮ್ಯಾ?

Ramya weekend with Ramesh: ಕಿರುತೆರೆಯ ಅತ್ಯಂತ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಸೀಸನ್ 5 ಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ಸೀಸನ್ ಐದರ ಮೊದಲ ಸಾಧಕಿಯಾಗಿ ಸ್ಯಾಂಡಲ್ವುಡ್ ನ ಮೋಹಕ ತಾರೆ ನಟಿ ರಮ್ಯಾ (Actress Ramya) ಎಂಟ್ರಿ ನೀಡಿ, ಸಾಧಕರ ಕುರ್ಚಿಯಲ್ಲಿ ಕುಳಿತು, ತಮ್ಮ ಜೀವನದ ಏಳು ಬೀಳುಗಳ ಬಗ್ಗೆ ಮಾತನಾಡಿದ್ದಾರೆ. ನಟಿಯನ್ನು ಸಾಧಕರ ಕುರ್ಚಿಯಲ್ಲಿ ನೋಡಲು ಬಯಸಿದ್ದ ಅಭಿಮಾನಿಗಳ ಆಸೆ ನೆರವೇರಿದರೂ,
Read More...