ಚಿನ್ನ ಖರೀದಿದಾರರಿಗೆ ಲಾಟರಿ!ಅಕ್ಷಯ ತೃತೀಯ ದಿನವೇ ಚಿನ್ನ ಅಗ್ಗ!
Akshaya Tritiya 2023 Gold Price :ಅಕ್ಷಯ ತೃತೀಯ 2023 ರಂದು ಚಿನ್ನ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ ಇದೆ. ನೀವೂ ಚಿನ್ನವನ್ನು ಖರೀದಿಸಲು ಯೋಜಿಸುತ್ತಿದ್ದರೆ, ಚಿನ್ನದ ದರ ಎಷ್ಟು ಎಂದು ತಿಳಿಯಿರಿ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ನಾಳೆ ಅಂದರೆ ಏಪ್ರಿಲ್ 22 ರಂದು ಅಕ್ಷಯ ತೃತೀಯ ಹಬ್ಬವಿದ್ದು, ಇದಕ್ಕೂ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದು ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ!-->…
Read More...