ಬಿಗ್ ಬಾಸ್ ಖ್ಯಾತಿಯ ರಾಜೀವ್ ಗೆ ಕಿಚ್ಚನ ಸಾಥ್: ಸುದ್ದಿ ಕೇಳಿ ಥ್ರಿಲ್ಲಾದ ಅಭಿಮಾನಿಗಳು
Kichcha Sudeep : ಕನ್ನಡ ಸಿನಿಮಾ ರಂಗದ ಜನಪ್ರಿಯ ನಟ ಕಿಚ್ಚ ಸುದೀಪ್ ಅವರು ಹೊಸ ಸಿನಿಮಾಗಳನ್ನು ಘೋಷಣೆ ಮಾಡಿದಾಗಲೆಲ್ಲಾ ಅವರ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗುತ್ತಾರೆ. ಕನ್ನಡ ಮಾತ್ರವೇ ಅಲ್ಲದೇ ಅನ್ಯ ಭಾಷೆಗಳಲ್ಲಿ ಸಹಾ ನಟಿಸುತ್ತಾ ಅಲ್ಲೂ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಬಹುಭಾಷಾ ನಟನಾಗಿ ತನ್ನ ನಟನೆಯ ಮೂಲಕವೇ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ ಕಿಚ್ಚ ಸುದೀಪ್. ಬೆಳ್ಳಿ ತೆರೆಯಲ್ಲಿ!-->…
Read More...