ಡಿಸಿಎಂ ಹುದ್ದೆ ಅಂದರೆ ಏನು?ಉಪ ಮುಖ್ಯಂತ್ರಿಗಳ ಹುದ್ದೆಗಳನ್ನು ಸೃಷ್ಟಿಸಲು ಅವಕಾಶವಿದೆಯೇ?
ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಬಹುಮತ ಪಡೆದು ಗೆದ್ದ ಕಾಂಗ್ರೆಸ್ ಗೆ ಎದುರಾದ ಸಮಸ್ಯೆ ಮುಖ್ಯಮಂತ್ರಿ ಯಾರು ಎನ್ನುವುದಾಗಿತ್ತು. ಏಕೆಂದರೆ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಸಹಾ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಮಾತಿಗೆ ಕೂಡಾ ಅವರು ಜಗ್ಗಿರಲಿಲ್ಲ. ಅನಂತರ ಹೇಗೋ ಮಾತುಕತೆಗಳನ್ನು ನಡೆಸಿ ಸಿದ್ಧರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಎಂದು ಘೋಷಣೆ!-->…
Read More...