ರಜನಿಕಾಂತ್ ಮಗಳ ಮನೆಯಲ್ಲಿ ಆಭರಣ ಕದ್ದು ಎಷ್ಟು ದೋಡ್ಡ ಮನೆ ಕೊಂಡಿದ್ದಾಳೆ ಗೋತ್ತ?
Aishwarya Rajinikanth House theft case : ಐಶ್ವರ್ಯಾ ರಜನಿಕಾಂತ್ ಅವರ ಮನೆಯಲ್ಲಿ ನಡೆದಿರುವ ಕಳ್ಳತನಕ್ಕೆ ಸಂಬಂಧಿಸಿ ಕೆಲಸದಾಕೆ ಹಾಗೂ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಸೂಪರ್ಸ್ಟಾರ್ ರಜನಿಕಾಂತ್ ಅವರ ಪುತ್ರಿ ಹಾಗೂ ಸಿನಿಮಾ ನಿರ್ದೇಶಕಿ ಐಶ್ವರ್ಯಾ ಮನೆಯಲ್ಲಿ ನಡೆದಿರುವ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಚಿನ್ನಾಭರಣ ಮತ್ತು ವಜ್ರಾಭರಣ ಕದ್ದ ಆರೋಪದಡಿ ಐಶ್ವರ್ಯಾ ಮನೆಯ ಕೆಲಸದಾಕೆ ಹಾಗೂ ಕಾರು!-->…
Read More...