Kirik Keerthi :ತಮ್ಮ ಬದುಕಿನ ಬಗ್ಗೆ ಮಾತನಾಡುವರ ಮೆಲೆ ಆಕ್ರೋಶಗೊಂಡ ಕಿರಿಕ್
Kirik Keerthi :ಮಾಜಿ ಬಿಗ್‌ಬಾಸ್ ಸ್ಪರ್ಧಿ, ನ್ಯೂಸ್ ವಾಹಿನಿ ಹಾಗೂ ಕಿರುತೆರೆಯ ಕಾರ್ಯಕ್ರಮಗಳಲ್ಲಿ ನಿರೂಪಕನಾಗಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಕಿರಿಕ್ ಕೀರ್ತಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ವಿಷಯೊವೊಂದು ಸಿಕ್ಕಾಪಟ್ಟೆ ಸದ್ದನ್ನು ಮಾಡುತ್ತಿದೆ. ಈಗ ಇದು ಸೊಶೀಯಲ್ ಮೀಡಿಯಾಗಳಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಕೀರ್ತಿ ಅವರ ಜೀವನದ ಕುರಿತಾಗಿ ಸಾಕಷ್ಟು ಊಹಾಪೋಹಗಳು ಕೂಡಾ ಹರಿದಾಡಿದೆ. ಅದರ ಭಾಗವಾಗಿಯೇ!-->…
Read More...