ಈ ಸಸ್ಯದ ಬಗ್ಗೆ ನೀವು ತಿಳಿಯಲೇ ಬೇಕು!ಇನ್ನು ಮುಂದೆ ಈ ಸಸ್ಯವನ್ನು ತಪ್ಪದೆ ಬೆಳೆಸಿ!

0
3800

ತುಂಬೆ ಗಿಡ ಚಿಕ್ಕದಾಗಿದ್ದರೂ ಅದು ಆರೋಗ್ಯಕರವಾಗಿ ಮನುಷ್ಯನಿಗೆ ತುಂಬಾ ಉಪಯೋಗವಾಗಿದೆ. ತುಂಬೆ ಹೂವನ್ನು ಬಳಸಿಕೊಂಡು ಅನೇಕ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಬಹುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ಆಗಾಗ ಕಾಡುವ ಜ್ವರದ ಸಮಸ್ಯೆಗೆ 10ಮಿಲಿ ತುಂಬೆ ಸೊಪ್ಪಿನ ರಸಕ್ಕೆ 5 ಗ್ರಾಂ ಕರಿಮೆಣಸಿನ ಪುಡಿಯನ್ನು ಸೇರಿಸಿ ದಿನಕ್ಕೆ ಎರಡು ಸಲ ಸೇವಿಸುವುದರಿಂದ ಜ್ವರ ನಿವಾರಣೆಯಾಗುತ್ತದೆ.

ತಲೆ ನೋವಿನ ಸಮಸ್ಸೆ ಇದ್ದಾರೆ ತುಂಬೆ ಗಿಡವನ್ನು ಕಾಂಡದಿಂದ ತೆಗೆದು ನೀರಿನಲ್ಲಿ ಚೆನ್ನಾಗಿ ಕುದಿಸಿ. ಆ ನೀರಿನ ಅಬಿಯನ್ನು ತೆಗೆದುಕೊಂಡರೆ ತಲೆನೋವು ಕಡಿಮೆಯಾಗುತ್ತದೆ. ತುಂಬೆ ಗಿಡದ ರಸಕ್ಕೆ ಹಾಲು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕಣ್ಣಿನ ಸುತ್ತಲೂ ಹಚ್ಚಿ 1 ಗಂಟೆ ಬಿಟ್ಟು ತೊಳೆಯಿರಿ. ಇದರಿಂದ ಕಣ್ಣಿನ ಸುತ್ತ ಇರುವ ಡಾರ್ಕ್ ಸರ್ಕಲ್ ಕಡಿಮೆ ಆಗುತ್ತದೆ.

ಜೀರ್ಣಕ್ರಿಯೆ ಸಮಸ್ಯೆ ಇರುವವರು ತುಂಬೆ ಗಿಡವನ್ನು ನೀರಿನಲ್ಲಿ ಕುದಿಸಿ ಸ್ವಲ್ಪ ಉಪ್ಪು ಮಿಶ್ರಣ ಮಾಡಿ ಕುಡಿಯಿರಿ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ತುಂಬೆ ಗಿಡದ ಎಲೆಯ ರಸವನ್ನು ಹಾವು ಕಚ್ಚಿದ ಜಾಗಕ್ಕೆ ಹಚ್ಚುವುದರಿಂದ ವಿಷ ರಕ್ತದಲ್ಲಿ ಪಸರಿಸದೆ ಸಾವು ಸಂಭವಿಸುವ ಸಾಧ್ಯತೆ ಕಡಿಮೆಯಾಗುತ್ತದೆ.

ತುಂಬೆ ಗಿಡ ರಸಕ್ಕೆ ಜೇನುತುಪ್ಪ ಸೇರಿಸಿ ಊಟದ ಮಾಡುವ ಮೊದಲು ಇದನ್ನು ಸೇವಿಸುವುದರಿಂದ ಶೀತ ಕಡಿಮೆ ಆಗುತ್ತದೆ.ಮನೆಯಲ್ಲಿ ತುಂಬೆ ಗಿಡ ಇದ್ದಾರೆ ಸೊಳ್ಳೆಯ ಸಮಸ್ಸೆ ಇರುವುದಿಲ್ಲ.

LEAVE A REPLY

Please enter your comment!
Please enter your name here